ವಿಹಾಯ ಕಾಮಾನ್ ಯಃ ಸರ್ವಾನ್ ಪುಮಾಂಶ್ಚರತಿ ನಿಸ್ಪೃಹಃ ।ನಿರ್ಮಮೋ ನಿರಹಂಕಾರಃ ಸ ಶಾಂತಿಮಧಿಗಚ್ಛತಿ ॥೭೧॥
ವಿಹಾಯ ಕಾಮಾನ್ ಯಃ ಸರ್ವಾನ್ ಪುಮಾನ್ ಚರತಿ ನಿಸ್ಪೃಹಃ
ನಿರ್ಮಮಃ ನಿರಹಂಕಾರಃ ಸಃ ಶಾಂತಿಮ್ ಅಧಿಗಚ್ಛತಿ-
-ಯಾರು ಎಲ್ಲ ವಿಷಯಗಳನ್ನು ಮನಸೋಲದೆ, ಕೆಟ್ಟ ಆಸೆಗೆ ಬಲಿ ಬೀಳದೆ, ನಾನು ನನ್ನದು ಎಂಬ ಹಮ್ಮು ತೊರೆದು ಅನುಭವಿಸುತ್ತಾನೆ-ಅವನು ಮುಕ್ತಿ ಪಡೆಯುತ್ತಾನೆ.
ಯಾರು ಭೋಗದ ಬಯಕೆಯನ್ನು ಬಿಟ್ಟು ಬಂದದ್ದನ್ನು ಸಂತೋಷವಾಗಿ ಅನುಭವಿಸುತ್ತಾರೆ, ಅವನು ನಿಜವಾದ ಸಾಧಕನೆನೆಸುತ್ತಾನೆ. ಸೀಮಿತವಾದ ಆಹಾರ, ನಿದ್ದೆ ಮತ್ತು ಮೈಥುನವನ್ನು ಅಭ್ಯಾಸ ಮಾಡಿಕೊಂಡು, ನಿರ್ಭಯವಾಗಿ ಸಂಪೂರ್ಣ ಭಗವಂತನ ರಕ್ಷಾ ಕವಚದ ಜ್ಞಾನದಲ್ಲಿದ್ದು, ಆಸೆ ಆಕಾಂಕ್ಷೆಗಳಿಗೆ ಬಲಿ ಬೀಳದೆ,ಯಾವುದೇ ಏರು-ಪೇರುಗಳಿಗೆ ವಿಚಲಿತನಾಗದೆ ಬದುಕುತ್ತಾನೆ. ಅವನು ನಿಜವಾದ 'ಮನುಷ್ಯ'ನೆನಿಸುತ್ತಾನೆ. ಇಂತವನಿಗೆ ನಾನು-ನನ್ನದು ಎನ್ನುವ ಅಹಮ್ ಎಂದೂ ಇರುವುದಿಲ್ಲ ಹಾಗು ಆತ ಮುಕ್ತಿಯನ್ನು ಪಡೆಯುತ್ತಾನೆ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
विहाय कामान्यः सर्वान्पुमांश्चरति निःस्पृहः।
निर्ममो निरहंकारः स शान्तिमधिगच्छति॥
जो पुरुष सम्पूर्ण कामनाओं को त्याग कर ममतारहित, अहंकाररहित और स्पृहारहित हुआ विचरता है, वही शांति को प्राप्त होता है अर्थात वह शान्ति को प्राप्त है
॥71॥
Vihaaya kaamaan yah sarvaan pumaamshcharati nihsprihah;
Nirmamo nirahankaarah sa shaantim adhigacchati.
The man attains peace, who, abandoning all desires, moves about without longing,without the sense of mine and without egoism.

No comments:
Post a Comment