ಏಷಾ ಬ್ರಾಹ್ಮೀ ಸ್ಥಿತಿಃ ಪಾರ್ಥ ನೈನಾಂ ಪ್ರಾಪ್ಯ ವಿಮುಹ್ಯತಿ ।ಸ್ಥಿತ್ವಾSಸ್ಯಾಮಂತಕಾಲೇSಪಿ ಬ್ರಹ್ಮ ನಿರ್ಬಾಣಮೃಚ್ಛತಿ ॥೭೨॥
ಏಷಾ ಬ್ರಾಹ್ಮೀ ಸ್ಥಿತಿಃ ಪಾರ್ಥ ನ ಏನಾಮ್ ಪ್ರಾಪ್ಯ ವಿಮುಹ್ಯತಿ
ಸ್ಥಿತ್ವಾ ಅಸ್ಯಾಮ್ ಅಂತಕಾಲೇ ಅಪಿ ಬ್ರಹ್ಮನಿರ್ಬಾಣಮ್ ಋಚ್ಛತಿ-
- ಪಾರ್ಥ, ಇದು ಬ್ರಹ್ಮ ಜ್ಞಾನಿಯ ಗುರುತು. ಇದನ್ನು ಪಡೆದು ಮತ್ತೆ ಮೈಮರೆಯುವುದಿಲ್ಲ. ಕೊನೆಯ ಕಾಲದಲ್ಲೂ ಈ ನೆಲೆಯಲ್ಲಿ ನಿಂತವನು ಕಾಯದಿಂದಲು ಸಾಯದ ಪರತತ್ವವನ್ನು ಸೇರುತ್ತಾನೆ.
ಭಗವಂತನಲ್ಲಿ ನೆಲೆಗೊಳ್ಳತಕ್ಕಂತವನ ಲಕ್ಷಣ ಬ್ರಾಹ್ಮೀ ಸ್ಥಿತಿ. ಈವರೆಗೆ ಹೇಳಿರುವುದು ಒಬ್ಬ ಬ್ರಹ್ಮ ಜ್ಞಾನಿಯ ಲಕ್ಷಣ. ಬ್ರಹ್ಮನಲ್ಲಿ ಸ್ಥಿತನಾದ ಬ್ರಹ್ಮ ಪ್ರಜ್ಞೆ ಜಾಗೃತನಾದವನ ಲಕ್ಷಣ. ಇಂತಹ ಬ್ರಹ್ಮಜ್ಞಾನಿಯನ್ನು ಆತನ ಬಾಹ್ಯ ಕ್ರಿಯೆಯಿಂದಾಗಲಿ, ವೇಷ ಭೂಷಣದಿಂದಾಗಲಿ ಗುರುತಿಸಲಾಗದು. ಆತನ ಮಾನಸಿಕ ಸ್ಥಿತಿ ಆತನ ಸ್ಥಾನವನ್ನು ತಿಳಿಸುತ್ತದೆ.
ತನ್ನ ಸಾವಿನ ಕೊನೆ ಕ್ಷಣದಲ್ಲಿ ಕೂಡಾ ಭಗವಂತನ ಪ್ರಜ್ಞೆ ಜಾಗೃತವಾಗಿದ್ದರೆ ಆತ ನೇರ ಮರು ಹುಟ್ಟಿಲ್ಲದ ಮೋಕ್ಷವನ್ನು ಸೇರುತ್ತಾನೆ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
ಇತಿ ದ್ವಿತೀಯೋSಧ್ಯಾಯಃಎರಡನೆಯ ಅಧ್ಯಾಯ ಮುಗಿಯಿತು
एषा ब्राह्मी स्थितिः पार्थ नैनां प्राप्य विमुह्यति।
स्थित्वास्यामन्तकालेऽपि ब्रह्मनिर्वाणमृच्छति॥
हे अर्जुन! यह ब्रह्म को प्राप्त हुए पुरुष की स्थिति है, इसको प्राप्त होकर योगी कभी मोहित नहीं होता और अंतकाल में भी इस ब्राह्मी स्थिति में स्थित होकर ब्रह्मानन्द को प्राप्त हो जाता है
॥72॥
ॐ तत्सदिति श्रीमद्भगवद्गीतासूपनिषत्सु ब्रह्मविद्यायां योगशास्त्रे श्रीकृष्णार्जुनसंवादे सांख्ययोगो नाम द्वितीयोऽध्यायः
॥2॥
Eshaa braahmee sthitih paartha nainaam praapya vimuhyati;
Sthitwaasyaamantakaale’pi brahmanirvaanamricchati.
This is the Brahmic seat (eternal state), O son of Pritha! Attaining to this, none isdeluded. Being established therein, even at the end of life one attains to oneness with Brahman.
Hari Om Tat SatIti Srimad Bhagavadgeetaasoopanishatsu BrahmavidyaayaamYogashaastre Sri KrishnaarjunasamvaadeSaankhyayogo Naama Dvitiyo’dhyaayah
Thus in the Upanishads of the glorious Bhagavad Gita, the science of the Eternal, thescripture of Yoga, the dialogue between Sri Krishna and Arjuna, ends the second discourse entitled:“The Sankhya Yoga”

No comments:
Post a Comment