Thursday, 6 September 2018

ಅಧ್ಯಾಯ - 03 : ಶ್ಲೋಕ – 12

ಇಷ್ಟಾನ್ ಭೋಗಾನ್ ಹಿ ವೋ ದೇವಾ ದಾಸ್ಯಂತೇ ಯಜ್ಞಭಾವಿತಾಃ ।ತೈರ್ದತ್ತಾನಪ್ರದಾಯೈಭ್ಯೋ ಯೋ ಭುಂಕ್ತೇ ಸ್ತೇನ ಏವ ಸಃ ॥೧೨॥

ಇಷ್ಟಾನ್ ಭೋಗಾನ್ ಹಿ ವಃ ದೇವಾಃ ದಾಸ್ಯಂತೇ ಯಜ್ಞ ಭಾವಿತಾಃ
ತೈಃ ದತ್ತಾನ್ ಅಪ್ರದಾಯ ಏಭ್ಯಃ  ಯಃ ಭುಂಕ್ತೇ ಸ್ತೇನಃ ಏವ ಸಃ -

ಇಂಥ ಯಜ್ಞದಿಂದ ಬಲಗೊಂಡ ದೇವತೆಗಳು ನೀವು ಬಯಸಿದ ಬಯಕೆಗಳನ್ನು ಈಡೇರಿಸುತ್ತಾರೆ. ಅವರು ನೀಡಿದ್ದನ್ನು ಅವರಿಗೆ ನೀಡದೆ ತಿನ್ನುವವನು ಕಳ್ಳನೇ ಸರಿ.

ನಮಗೆ ಏನು ಬೇಕೋ ಅದನ್ನು ಈ ಪ್ರಕೃತಿ ಕೊಡುತ್ತದೆ. ಹಾಗಿರುವಾಗ ಅದನ್ನು ಉಪಯೋಗಿಸುವ ನಮಗೆ ಕೃತಜ್ಞತೆ ಬೇಕು. ಅದನ್ನು ಬಿಟ್ಟು 'ಇದು ನನ್ನದು' ಎಂದು ಅಧಿಕಾರ ಅಹಂಕಾರ ತೋರಿದರೆ ಉದ್ಧಾರವಿಲ್ಲ. ಪ್ರಕೃತಿ ಕೊಟ್ಟಿದ್ದನ್ನು ಕೃತಜ್ಞತೆ ಸಲ್ಲಿಸದೆ ಪಡೆದುಕೊಂಡು 'ಇದು ನನ್ನದು' ಎನ್ನುವವನು ಕಳ್ಳನೇ ಸರಿ!

ಕೃಪೆ:  ಪದ್ಮಶ್ರೀ  🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏

इष्टान्भोगान्हि वो देवा दास्यन्ते यज्ञभाविताः।
तैर्दत्तानप्रदायैभ्यो यो भुंक्ते स्तेन एव सः॥

यज्ञ द्वारा बढ़ाए हुए देवता तुम लोगों को बिना माँगे ही इच्छित भोग निश्चय ही देते रहेंगे। इस प्रकार उन देवताओं द्वारा दिए हुए भोगों को जो पुरुष उनको बिना दिए स्वयं भोगता है, वह चोर ही है
॥12॥

Ishtaan bhogaan hi vo devaa daasyante yajnabhaavitaah;
Tair dattaan apradaayaibhyo yo bhungkte stena eva sah.

The gods, nourished by the sacrifice, will give you the desired objects. So, he whoenjoys the objects given by the gods without offering (in return) to them, is verily a thief.

No comments:

Post a Comment