ನೈವ ತಸ್ಯ ಕೃತೇನಾರ್ಥೋ ನಾಕೃತೇನೇಹ ಕಶ್ಚನ ।ನ ಚಾಸ್ಯ ಸರ್ವಭೂತೇಷು ಕಶ್ಚಿದರ್ಥವ್ಯಪಾಶ್ರಯಃ ॥೧೮॥
ನ ಏವ ತಸ್ಯ ಕೃತೇನ ಅರ್ಥಃ ನ ಅಕೃತೇನ ಇಹ ಕಶ್ಚನ
ನ ಚ ಅಸ್ಯ ಸರ್ವಭೂತೇಷು ಕಶ್ಚಿತ್ ಅರ್ಥ ವ್ಯಪಾಶ್ರಯಃ -
ಅಂಥವನು ಏನನ್ನಾದರೂ ಮಾಡುವುದರಿಂದ ಹೆಚ್ಚಿನ ಸಾಧಕವಾಗಲಿ, ಮಾಡದೆ ಇರುವುದರಿಂದ ಯಾವುದೇ ಬಾದಕವಾಗಲಿ ಇಲ್ಲ. ಸಮಸ್ತ ಜೀವಿಗಳಲ್ಲಿ ಅವನಿಗೆ ಯಾವುದೇ ಫಲದ ಹಂಗಿಲ್ಲ.
ಸಮಾಧಿ ಸ್ಥಿತಿಯಲ್ಲಿ ಅವನಿಗೆ ಹಸಿವು, ಬಾಯಾರಿಕೆ ಇಲ್ಲ. ಆತನಿಗೆ ಹೊರ ಪ್ರಪಂಚದ ಅರಿವೇ ಇರುವುದಿಲ್ಲ. ಇಂತಹ ಸ್ಥಿತಿಯಲ್ಲಿರುವಾಗ ಇನ್ಯಾವುದೋ ಸಾಧನೆ ಮಾಡುವುದರಿಂದ ಉದ್ಧಾರವಾಗಲಿ, ಕರ್ತವ್ಯ ಕರ್ಮ ಮಾಡದೆ ಇರುವ ದೋಷವಾಗಲಿ ಇರುವುದಿಲ್ಲ. ಪಂಚಭೂತಗಳ, ಪಂಚಕೋಶಗಳ ಆಸರೆ ಕೂಡಾ ಅವನಿಗೆ ಬೇಕಾಗಿರುವುದಿಲ್ಲ. ಸಮಸ್ತ ಜನಾಂಗ, ಪರಿವಾರ ಎನ್ನುವ ಮಮಕಾರ ಈ ಸ್ಥಿತಿಯಲ್ಲಿ ಇರುವುದಿಲ್ಲ. ಆತನಿಗೆ ಹೊರ ಪ್ರಪಂಚದ ಹಂಗಿಲ್ಲ. ಈ ರೀತಿ ಸಮಾಧಿ ಸ್ಥಿತಿಯಿಂದ ದೇವರನ್ನು ಕಾಣುತ್ತಿರುವವನು ಕರ್ತವ್ಯ ಕರ್ಮದಿಂದ ಆಚೆಗಿರುತ್ತಾನೆ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
संजय उवाच: नैव तस्य कृतेनार्थो नाकृतेनेह कश्चन।
न चास्य सर्वभूतेषु कश्चिदर्थव्यपाश्रयः॥
उस महापुरुष का इस विश्व में न तो कर्म करने से कोई प्रयोजन रहता है और न कर्मों के न करने से ही कोई प्रयोजन रहता है तथा सम्पूर्ण प्राणियों में भी इसका किञ्चिन्मात्र भी स्वार्थ का संबंध नहीं रहता
॥18॥
Naiva tasya kritenaartho naakriteneha kashchana;
Na chaasya sarvabhooteshu kashchidartha vyapaashrayah.
For him there is no interest whatsoever in what is done or what is not done;
nor does hedepend on any being for any object.COMMENTARY: The sage who rejoices in his own Self does not gain anything by doingany action. To him no real purpose is served by engaging in any action. No evil can touch him as aresult of inaction. He does not lose anything by being inactive.

No comments:
Post a Comment