ಅರ್ಜುನ ಉವಾಚ ।ಅಪರಂ ಭವತೋ ಜನ್ಮ ಪರಂ ಜನ್ಮ ವಿವಸ್ವತಃ ।ಕಥಮೇತದ್ ವಿಜಾನೀಯಾಂ ತ್ವಮಾದೌ ಪ್ರೋಕ್ತವಾನಿತಿ ॥೪॥
ಅರ್ಜುನಃ ಉವಾಚ-ಅರ್ಜುನ ಕೇಳಿದನು:
ಅಪರಮ್ ಭವತಃ ಜನ್ಮ ಪರಮ್ ಜನ್ಮ ವಿವಸ್ವತಃ |
ಕಥಮ್ ಏತತ್ ವಿಜಾನೀಯಾಮ್ ತ್ವಮ್ ಆದೌ ಪ್ರೋಕ್ತವಾನ್ ಇತಿ-
ನೀನು ಹುಟ್ಟಿದ್ದು ಇತ್ತೀಚೆಗೆ. ಸೂರ್ಯ ಮೊದಲುಹುಟ್ಟಿದವನು. ನೀನೇ ಮೊದಲು ಹೇಳಿದವನು ಎಂದರೆ ಇದನ್ನು ಹೇಗೆ ಅರ್ಥೈಸಲಿ?
ಜ್ಞಾನ ಪರಂಪರೆಯನ್ನು ವಿವರಿಸುವಾಗ ಕೃಷ್ಣ "ನಾನು ಮೊದಲು ಸೂರ್ಯನಿಗೆ(ದೇವತೆಗಳಿಗೆ) ಹೇಳಿದೆ" ಎಂದಿದ್ದಾನೆ. ಇಲ್ಲಿಅರ್ಜುನ ಕೃಷ್ಣನನ್ನು ಈ ಕುರಿತು ಪ್ರಶ್ನಿಸುತ್ತಾನೆ. ಕೃಷ್ಣ ಅರ್ಜುನನಿಗಿಂತ ಸುಮಾರು ಆರು ತಿಂಗಳು ಹಿರಿಯ. ಹಾಗಿರುವಾಗಕೋಟಿ-ಕೋಟಿ ವರ್ಷಗಳ ಹಿಂದೆ ಸೂರ್ಯನಿಗೆ ಹೇಳಿದೆ ಅಂದರೆ ಇದನ್ನು ಹೇಗೆ ಅರ್ಥೈಸಲಿ ಎನ್ನುವುದು ಅರ್ಜುನನ ಪ್ರಶ್ನೆ.
ಇಲ್ಲಿ ಅರ್ಜುನನಿಗೆ ಸ್ವಯಂ ಭಗವಂತನಿಂದ ಈ ಪ್ರಶ್ನೆಗೆ ಉತ್ತರ ಪಡೆಯುವ ಆಸೆ. ಅದಕ್ಕಾಗಿ ಈ ಪ್ರಶ್ನೆಯನ್ನು ಹಾಕಿದ್ದಾನೆ. ಇಷ್ಟೇ ಅಲ್ಲದೆ ಎಲ್ಲಾ ನರರ ಪ್ರತಿನಿಧಿಯಾಗಿ ನಿಂತ ಮಹಾಜ್ಞಾನಿ ಅರ್ಜುನ, ನಮ್ಮ ನಿಮ್ಮೆಲ್ಲರ ಪರ ಈ ಪ್ರಶ್ನೆಯನ್ನುಹಾಕುತ್ತಾನೆ. ಈ ಬಗ್ಗೆ ಪ್ರಾರಂಭದಲ್ಲೇ ಪ್ರಸ್ತಾಪಿಸಲಾಗಿದೆ. ಕೃಷ್ಣ ಹೇಳಿದ್ದ: "ನಾವೆಲ್ಲರೂ ಹಿಂದೆಯೂ ಇದ್ದೆವೂ ಹಾಗು ಈಗಇದ್ದೇವೆ ಮತ್ತು ಮುಂದೆಯೂ ಇರುತ್ತೇವೆ" ಎಂದು(ಅ-2 ,ಶ್ಲೋ-12). ಅದರ ಸಂಪೂರ್ಣ ವಿವರಣೆ ಇಲ್ಲಿ ಬರುತ್ತದೆ. ಯಾವಕರ್ಮಬಂಧನವಿಲ್ಲದ ಸರ್ವ ಸಮರ್ಥನಾದ ಭಗವಂತ ಭೂಮಿಗೇಕೆ ಇಳಿದು ಬರುತ್ತಾನೆ ಎನ್ನುವ ಪ್ರಶ್ನೆಗೆ ಮುಂದಿನಶ್ಲೋಕಗಳಲ್ಲಿ ಕೃಷ್ಣ ಉತ್ತರಿಸಿದ್ದಾನೆ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
अर्जुन उवाच अपरं भवतो जन्म परं जन्म विवस्वतः।
कथमेतद्विजानीयां त्वमादौ प्रोक्तवानिति॥
अर्जुन बोले- आपका जन्म तो अर्वाचीन-अभी हाल का है और सूर्य का जन्म बहुत पुराना है अर्थात कल्प के आदि में हो चुका था। तब मैं इस बात को कैसे समूझँ कि आप ही ने कल्प के आदि में सूर्य से यह योग कहा था?
॥4॥
Arjuna Uvaacha:
Aparam bhavato janma param janma vivaswatah;
Katham etadvijaaneeyaam twam aadau proktavaan iti.
Arjuna said:
Later on was Thy birth, and prior to it was the birth of Vivasvan (the Sun);
how am I tounderstand that Thou didst teach this Yoga in the beginning?

No comments:
Post a Comment