ಕಿಂ ಕರ್ಮ ಕಿಮಕರ್ಮೇತಿ ಕವಯೋSಪ್ಯತ್ರ ಮೋಹಿತಾಃ ।ತತ್ ತೇ ಕರ್ಮ ಪ್ರವಕ್ಷ್ಯಾಮಿ ಯಜ್ ಜ್ಞಾತ್ವಾ ಮೋಕ್ಷ್ಯಸೇSಶುಭಾತ್ ॥೧೬॥
ಕಿಮ್ ಕರ್ಮ ಕಿಮ್ ಅಕರ್ಮ ಇತಿ ಕವಯಃ ಅಪಿ ಅತ್ರ ಮೋಹಿತಾಃ
ತತ್ ತೇ ಕರ್ಮ ಪ್ರವಕ್ಷ್ಯಾಮಿ ಯತ್ ಜ್ಞಾತ್ವಾ ಮೋಕ್ಷ್ಯಸೇ ಅಶುಭಾತ್-
ಯಾವುದು ಕರ್ಮ, ಯಾವುದು ಅಕರ್ಮ ಎಂಬಲ್ಲಿಬಲ್ಲವರು ಗಲಿಬಿಲಿಗೊಳ್ಳುತ್ತಾರೆ. ಅಂಥ ಕರ್ಮವನ್ನು ನಿನಗೆ ತಿಳಿಹೇಳುತ್ತೇನೆ. ಅದನ್ನು ಅರಿತು ನೀನು ಕೇಡಿನಿಂದ ಪಾರಾಗುವೆ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
किं कर्म किमकर्मेति कवयोऽप्यत्र मोहिताः।
तत्ते कर्म प्रवक्ष्यामि यज्ज्ञात्वा मोक्ष्यसेऽशुभात्॥
कर्म क्या है? और अकर्म क्या है? इस प्रकार इसका निर्णय करने में बुद्धिमान पुरुष भी मोहित हो जाते हैं। इसलिए वह कर्मतत्व मैं तुझे भलीभाँति समझाकर कहूँगा, जिसे जानकर तू अशुभ से अर्थात कर्मबंधन से मुक्त हो जाएगा
॥16॥
Kim karma kim akarmeti kavayo’pyatra mohitaah;
Tat te karma pravakshyaami yajjnaatwaa mokshyase’shubhaat.
What is action? What is inaction? As to this even the wise are confused. Therefore, Ishall teach thee such action (the nature of action and inaction), by knowing which thou shalt beliberated from the evil (of Samsara, the world of birth and death).

No comments:
Post a Comment