ಯಸ್ಯ ಸರ್ವೇ ಸಮಾರಂಭಾಃ ಕಾಮಸಂಕಲ್ಪವರ್ಜಿತಾಃ ।ಜ್ಞಾನಾಗ್ನಿದಗ್ಧಕರ್ಮಾಣಂ ತಮಾಹುಃ ಪಂಡಿತಂ ಬುಧಾಃ ॥೧೯॥
ಯಸ್ಯ ಸರ್ವೇ ಸಮಾರಂಭಾಃ ಕಾಮ ಸಂಕಲ್ಪವರ್ಜಿತಾಃ
ಜ್ಞಾನ ಅಗ್ನಿ ದಗ್ಧ ಕರ್ಮಾಣಮ್ ತಮ್ ಆಹುಃ ಪಂಡಿತಮ್ ಬುಧಾಃ -
ಮಾಡುವ ಬಯಕೆ, ಪಡೆಯುವ ಬಯಕೆಗಳನ್ನುತೊರೆದು ಎಲ್ಲ ಕರ್ಮಗಳಲ್ಲು ತೊಡಗುವವನು ಅರಿವಿನ ಬೆಂಕಿಯಿಂದ ಕರ್ಮಗಳನ್ನು ಸುಟ್ಟವನು. ಬಲ್ಲವರು ಅಂಥವನನ್ನುಪಂಡಿತ ಎನ್ನುತ್ತಾರೆ.
ನಮ್ಮ ಜೀವನದ ತೊಡಗುವಿಕೆಯ ಹಿಂದೆ ಒಂದು ಕಾಮನೆ,ಸಂಕಲ್ಪ ಇರುತ್ತದೆ. ನಾನು ಸುಖ ಪಡಬೇಕು, ನನ್ನಮನೆಮಂದಿಯನ್ನು ಸುಖವಾಗಿಡಬೇಕು ಎನ್ನುವ ಕಾಮನೆ. ಇದಕ್ಕಾಗಿ ಇನ್ನೇನೋ ವಿಧಾನವನ್ನು ಅನುಸರಿಸುತ್ತೇವೆ. ಇದುಪ್ರತಿಯೊಂದು ಕ್ರಿಯೆಯ ಹಿಂದೆ ಮನುಷ್ಯನನ್ನು ಕಾಡುವ ಸಮಸ್ಯೆ. ತನ್ನ ಬಯಕೆಯ ಈಡೇರಿಕೆಗಾಗಿ ನಮ್ಮನ್ನು ನಾವುತೊಡಗಿಸಿಕೊಳ್ಳುತ್ತೇವೆ. ಯಾರಿಗೆ ತನ್ನ ತೊಡಗುವಿಕೆಯಲ್ಲಿ ಬಯಕೆಗಳ ಸ್ಪರ್ಶ ಇಲ್ಲವೋ ಅವನು ಪಂಡಿತ. ಒಬ್ಬ ಪಂಡಿತನಪಾಂಡಿತ್ಯವನ್ನು ಅವನ ನುಡಿಯಲ್ಲಿ ಅಲ್ಲ, ನಡೆಯಲ್ಲಿ ಕಾಣಬೇಕು.
ನಿನ್ನ ಜೀವನದಲ್ಲಿ ಹೀಗೇ ಆಗಬೇಕು, ಹೀಗೇ ಮಾಡಬೇಕು, ಅದರಿಂದ ಇಂತದ್ದು ನನಗೆ ಸಿಗಬೇಕು ಅನ್ನುವಬಯಕೆ, ಆಸೆಗಳನ್ನು ಬಿಟ್ಟು ನಿರಾಳವಾಗಿ ಕರ್ತವ್ಯ ಮಾಡು. ಭಗವಂತ ಏನು ಕೊಟ್ಟ ಅದನ್ನು ಪ್ರಸಾದವಾಗಿ ಸ್ವೀಕರಿಸು. ಏನುಬಂತೋ ಅದರಲ್ಲಿ ತೃಪ್ತಿಪಡುವುದನ್ನು ಕಲಿ. ಇಲ್ಲವಲ್ಲಾ ಎಂದು ಸಂಕಟ ಪಡಬೇಡ. ಇದು 'ಕಾಮಸಂಕಲ್ಪವರ್ಜ್ಯ'. [ಏನೂಬೇಡ ಎಂದು ಬಯಸುವುದಲ್ಲ, ಇಂತದ್ದೇ ಬೇಕು ಎಂದು ಬಯಸದೇ ಇರುವುದು ಕಾಮಸಂಕಲ್ಪವರ್ಜ್ಯ]. ಏನು ಬಂತೋಬರಲಿ, ನೀನು ಪ್ರಯತ್ನಶೀಲನಾಗು. ಬಂದಿದ್ದರಲ್ಲಿ ಸಂತೋಷದಿಂದ ಬದುಕು. ಇಂತಹ ಅರಿವಿನಿಂದ ಮಾಡಿದ ಕರ್ಮಸ್ವಚ್ಛವಾಗಿರುತ್ತದೆ. ಇದು ಕರ್ಮದ ಕೊಳೆ ಅರಿವಿನ ಬೆಂಕಿಯಿಂದ ಸ್ವಚ್ಚವಾಗುವಿಕೆ. ಇಂತಹ ನಡೆ ಉಳ್ಳವನು ಪಂಡಿತಎನಿಸುತ್ತಾನೆ. ಇಂತವರನ್ನು ಜ್ಞಾನಿಗಳು ‘ಜ್ಞಾನಿಗಳೆಂದು’ ಗುರುತಿಸುತ್ತಾರೆ. ಮನುಷ್ಯ ಏನನ್ನು ಹೇಳುತ್ತಾನೆ ಅದುಮುಖ್ಯವಲ್ಲ, ಏನನ್ನು ರೂಢಿಸಿಕೊಳ್ಳುತ್ತಾನೆ ಅದು ಮುಖ್ಯ. ಮನಸ್ಸಿನ ತುಂಬ ಆಸೆಗಳನ್ನು ತುಂಬಿಕೊಂಡುಯಾವುದ್ಯಾವುದೋ ಆಸೆಯ ಬೆನ್ನುಹತ್ತಿ ಸೋಗು ಹಾಕಿಕೊಂಡು ಬದುಕುವವನು ಎಂದೂ ಎತ್ತರಕ್ಕೇರಲಾರ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
( योगी महात्मा पुरुषों के आचरण और उनकी महिमा ) यस्य सर्वे समारम्भाः कामसंकल्पवर्जिताः।
ज्ञानाग्निदग्धकर्माणं तमाहुः पंडितं बुधाः॥
जिसके सम्पूर्ण शास्त्रसम्मत कर्म बिना कामना और संकल्प के होते हैं तथा जिसके समस्त कर्म ज्ञानरूप अग्नि द्वारा भस्म हो गए हैं, उस महापुरुष को ज्ञानीजन भी पंडित कहते हैं
॥19॥
Yasya sarve samaarambhaah kaamasankalpa varjitaah;
Jnaanaagni dagdhakarmaanam tam aahuh panditam budhaah.
He whose undertakings are all devoid of desires and (selfish) purposes, and whoseactions have been burnt by the fire of knowledge,—him the wise call a sage.

No comments:
Post a Comment