ಗತ ಸಂಗಸ್ಯ ಮುಕ್ತಸ್ಯ ಜ್ಞಾನಾವಸ್ಥಿತಚೇತಸಃ ।ಯಜ್ಞಾಯಾSಚರತಃ ಕರ್ಮ ಸಮಗ್ರಂ ಪ್ರವಿಲೀಯತೇ ॥೨೩॥
ಗತ ಸಂಗಸ್ಯ ಮುಕ್ತಸ್ಯ ಜ್ಞಾನ ಅವಸ್ಥಿತ ಚೇತಸಃ |
ಯಜ್ಞಾಯ ಆಚರತಃ ಕರ್ಮ ಸಮಗ್ರಮ್ ಪ್ರವಿಲೀಯತೇ -
ಫಲದ ನಂಟು ತೊರೆದು, ದೇಹಾಭಿಮಾನ ತೊರೆದು, ಭಗವಂತನಅರಿವಿನಲ್ಲೆ ಬಗೆನೆಟ್ಟು, ಪೂಜೆಯೆಂದು ಮಾಡುವವನ ಎಲ್ಲಾ ಕರ್ಮ ಲಯಗೊಳ್ಳುತ್ತದೆ.
ಈ ಶ್ಲೋಕದಲ್ಲಿ ಮೇಲೆ ಹೇಳಿದ ಎಲ್ಲಾ ವಿಷಯವನ್ನು ಉಪಸಂಹಾರ ರೂಪದಲ್ಲಿ ಭಗವಂತ ನಮ್ಮ ಮುಂದಿಟ್ಟಿದ್ದಾನೆ.
ಫಲದ ಬಗ್ಗೆ ಅತಿಯಾದ ಆಸೆ ಇಟ್ಟುಕೊಳ್ಳಬೇಡ; ಅತಿಯಾದ ನಿರೀಕ್ಷೆ ಬೇಡ; ಕರ್ತವ್ಯ ನಿಷ್ಠೆಇರಲಿ; ದೇಹಾಭಿಮಾನ, ಪರಿವಾರದ ಅಭಿಮಾನವನ್ನು ತೊರೆದು ನಿರ್ಲಿಪ್ತನಾಗಿ ಬದುಕಲು ಕಲಿ;ಮನಸ್ಸನ್ನುಜ್ಞಾನಸ್ವರೂಪನಾದ ಭಗವಂತ(ಚೇತಸ್ಸು)ನಲ್ಲಿ ನೆಲೆಗೊಳಿಸು. ಹೀಗೆ ಬದುಕಿದಾಗ ನಾವು ಮಾಡುವ ಕರ್ಮವೆಲ್ಲವೂಯಜ್ಞವಾಗಿ ಯಜ್ಞ ನಾಮಕ ಭಗವಂತನನ್ನು ಸೇರುತ್ತದೆ ಹಾಗು ಜ್ಞಾನದ ಬೆಂಕಿಯಲ್ಲಿ ಕರ್ಮದ ಕೊಳೆ ಸುಟ್ಟುಹೋಗುತ್ತದೆ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
गतसङ्गस्य मुक्तस्य ज्ञानावस्थितचेतसः।
यज्ञायाचरतः कर्म समग्रं प्रविलीयते॥
जिसकी आसक्ति सर्वथा नष्ट हो गई है, जो देहाभिमान और ममता से रहित हो गया है, जिसका चित्त निरन्तर परमात्मा के ज्ञान में स्थित रहता है- ऐसा केवल यज्ञसम्पादन के लिए कर्म करने वाले मनुष्य के सम्पूर्ण कर्म भलीभाँति विलीन हो जाते हैं
॥23॥
Gatasangasya muktasya jnaanaavasthitachetasah;
Yajnaayaacharatah karma samagram pravileeyate.
To one who is devoid of attachment, who is liberated, whose mind is established inknowledge, who works for the sake of sacrifice (for the sake of God), the whole action is dissolved.

No comments:
Post a Comment