ಸರ್ವಾಣೀಂದ್ರಿಯಕರ್ಮಾಣಿ ಪ್ರಾಣಕರ್ಮಾಣಿ ಚಾಪರೇ ।ಆತ್ಮಸಂಯಮಯೋಗಾಗ್ನೌ ಜುಹ್ವತಿ ಜ್ಞಾನದೀಪಿತೇ ॥೨೭॥
ಸರ್ವಾಣಿ ಇಂದ್ರಿಯ ಕರ್ಮಾಣಿ ಪ್ರಾಣಕರ್ಮಾಣಿ ಚ ಅಪರೇ ।
ಆತ್ಮ ಸಂಯಮ ಯೋಗ ಅಗ್ನೌ ಜುಹ್ವತಿ ಜ್ಞಾನದೀಪಿತೇ-
ಕೆಲವರು ಎಲ್ಲ ಇಂದ್ರಿಯ ಕ್ರಿಯೆಗಳನ್ನೂ, ಪ್ರಾಣವಾಯುವಿನ ಕ್ರಿಯೆಗಳನ್ನೂ ತಿಳಿವಿನಿಂದ ತಿಳಿಗೊಂಡ ಆತ್ಮನಿಗ್ರಹದ ಸಾಧನೆಯೆಂಬ ಬೆಂಕಿಯಲ್ಲಿ ಹೋಮಿಸುತ್ತಾರೆ.
ನಮ್ಮ ದೇಹದಲ್ಲಿ ಜ್ಞಾನೇಂದ್ರಿಯ ಹಾಗು ಕರ್ಮೇಂದ್ರಿಯದಿಂದ ನಿರಂತರ ಕ್ರಿಯೆ ನಡೆಯುತ್ತಿರುತ್ತದೆ. ಇದಲ್ಲದೆ ಪ್ರಾಣಶಕ್ತಿಯಿಂದ ಆಗುವ ಕ್ರಿಯೆಗಳು ಅನೇಕ (ಉದಾ: ಉಸಿರಾಟ, ಬಲ,ಸಂತಾನಶಕ್ತಿ, ಸಂತೋಷ ಅಥವಾ ದುಃಖವಾದಾಗಕಣ್ಣೀರು ಇತ್ಯಾದಿ). ಮನೋನಿಗ್ರಹ ಎನ್ನುವ ಅಗ್ನಿಯಲ್ಲಿ ಈ ಜ್ಞಾನೇಂದ್ರಿಯ, ಕರ್ಮೇಂದ್ರಿಯ ಮತ್ತು ಪ್ರಾಣಶಕ್ತಿಯಿಂದ ಆಗುವಕ್ರಿಯೆಯನ್ನು ಹೋಮಿಸುವುದು(ಹಿಡಿತ) ಒಂದು ಯಜ್ಞ. ಇದು ಹಠಕ್ಕೊಸ್ಕರ ಅಲ್ಲ, ಯಜ್ಞ ರೂಪವಾಗಿ ಭಗವಂತನಪೂಜಾರೂಪವಾಗಿ. ಇದು ಭಗವಂತನ ಅರಿವಿನಿಂದ ಬೆಳಗುವ ಆತ್ಮ ಸಂಯಮ. ಭಗವಂತನ ಅರಿವಿಗೊಸ್ಕರ ಮಾಡಿದ ಆತ್ಮಸಂಯಮ; ಭಗವಂತನ ಅರಿವಿನೆಡೆಗೆ ಕೊಂಡೊಯ್ಯುವ ಜ್ಞಾನಪೂರ್ವಕ ಸಂಯಮ, ಆವೇಶವಲ್ಲ.
ಯಜ್ಞಗಳ ವೈವಿದ್ಯವನ್ನು ಹೇಳುತ್ತಾ ಮುಂದುವರಿದು ಕೃಷ್ಣ ಯಜ್ಞದ ಒಂದು ಪಟ್ಟಿಯನ್ನು ನಮ್ಮ ಮುಂದಿಡುತ್ತಾನೆ:
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
सर्वाणीन्द्रियकर्माणि प्राणकर्माणि चापरे।
आत्मसंयमयोगाग्नौ जुह्वति ज्ञानदीपिते॥
दूसरे योगीजन इन्द्रियों की सम्पूर्ण क्रियाओं और प्राणों की समस्त क्रियाओं को ज्ञान से प्रकाशित आत्म संयम योगरूप अग्नि में हवन किया करते हैं (सच्चिदानंदघन परमात्मा के सिवाय अन्य किसी का भी न चिन्तन करना ही उन सबका हवन करना है।)
॥27॥
Sarvaaneendriya karmaani praanakarmaani chaapare;
Aatmasamyamayogaagnau juhwati jnaanadeepite.
Others again sacrifice all the functions of the senses and those of the breath (vital energyor Prana) in the fire of the Yoga of self-restraint kindled by knowledge.

No comments:
Post a Comment