ಹಿಂದೆ ಕೃಷ್ಣ ಜ್ಞಾನಮಾರ್ಗ ಮತ್ತು ಕರ್ಮಮಾರ್ಗದ ಬಗ್ಗೆ ಎರಡನೇ ಅಧ್ಯಾಯದಲ್ಲಿ ಪ್ರಸ್ತಾಪಿಸಿ, ಆ ನಂತರ ಮೂರನೇಅಧ್ಯಾಯದಲ್ಲಿ ಕರ್ಮಯೋಗದ ವಿಸ್ತಾರವನ್ನು ತಿಳಿಸಿದ. ನಾಲ್ಕನೇ ಅಧ್ಯಾಯದಲ್ಲಿ ಭಗವಂತನ ಜ್ಞಾನದ ಅರಿವಿನ ಮುಖಮತ್ತು ಕರ್ಮದ ಪ್ರಭೇದಗಳನ್ನು ಕೃಷ್ಣ ವಿವರಿಸುತ್ತಾನೆ. ಹಿಂದೆ ಹೇಳಿದ ಜ್ಞಾನಯೋಗ ಮತ್ತು ಕರ್ಮಯೋಗವನ್ನೇ ವಿಸ್ತರಿಸಿಜ್ಞಾನದ ಮಹತ್ವ ಮತ್ತು ಕರ್ಮದ ಪ್ರಭೇದಗಳ ಜೊತೆಗೆ ಈ ಎರಡು ಮಾರ್ಗದಿಂದ ನಾವು ಪಡೆಯತಕ್ಕಂತಹ ಭಗವಂತನಮಹಿಮೆ- ಇದನ್ನು ಈ ಅಧ್ಯಾಯದಲ್ಲಿ ಕಾಣಬಹುದು. ಈ ಅಧ್ಯಾಯ ಕೃಷ್ಣನ ಮಾತಿನೊಂದಿಗೆ ಆರಂಭವಾಗುತ್ತದೆ.
ಅಧ್ಯಾಯ - 04 : ಶ್ಲೋಕ – 01
ಭಗವಾನುವಾಚ ।ಇಮಂ ವಿವಸ್ವತೇ ಯೋಗಂ ಪ್ರೋಕ್ತವಾನಹಮವ್ಯಯಮ್ ।ವಿವಸ್ವಾನ್ ಮನವೇ ಪ್ರಾಹ ಮನುರಿಕ್ಷ್ವಾಕವೇSಬ್ರವೀತ್ ॥೧॥
ಭಗವಾನ್ ಉವಾಚ-ಭಗವಂತ ಹೇಳಿದನು:
ಇಮಮ್ ವಿವಸ್ವತೇ ಯೋಗಮ್ ಪ್ರೋಕ್ತವಾನ್ ಅಹಮ್ ಅವ್ಯಯಮ್ |
ವಿವಸ್ವಾನ್ ಮನವೇ ಪ್ರಾಹ ಮನುಃ ಇಕ್ಷ್ವಾಕವೇ ಅಬ್ರವೀತ್ -
ಅಳಿವಿರದ ಈ ಸಾಧನ ಮಾರ್ಗವನ್ನು ನಾನು ಸೂರ್ಯನಿಗೆಹೇಳಿದ್ದೆ. ಸೂರ್ಯ ಮನುವಿಗೆ ಹೇಳಿದ್ದ. ಮನು ಇಕ್ಷ್ವಾಕುವಿಗೆ ಹೇಳಿದ್ದ.
ಕೃಪೆ: ಪದ್ಮಶ್ರೀ 🙏 ಶ್ರೀ ಬನ್ನಂಜೆ ಗೋವಿಂದಾಚಾರ್ಯರು🙏
( सगुण भगवान का प्रभाव और कर्मयोग का विषय ) श्री भगवानुवाच इमं विवस्वते योगं प्रोक्तवानहमव्ययम्।
विवस्वान्मनवे प्राह मनुरिक्ष्वाकवेऽब्रवीत्॥
श्री भगवान बोले- मैंने इस अविनाशी योग को सूर्य से कहा था, सूर्य ने अपने पुत्र वैवस्वत मनु से कहा और मनु ने अपने पुत्र राजा इक्ष्वाकु से कहा
॥1॥
Sri Bhagavaan Uvaacha:
Imam vivaswate yogam proktavaan aham avyayam;
Vivaswaan manave praaha manur ikshwaakave’braveet.
The Blessed Lord said:
I taught this imperishable Yoga to Vivasvan;
he told it to Manu;
Manu proclaimed it toIkshvaku.

No comments:
Post a Comment